ಪ್ಯಾರಿಸ್: ಒಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಬ್ರಿಟನ್ ತಂಡವನ್ನು ಮಣಿಸಿರುವ ಭಾರತ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.ನಿಗದಿತ ಸಮಯದಲ್ಲಿ 1-1 ರಿಂದ ಸಮಬಲಗೊಂಡ ಬಳಿಕ ನಡೆದ ಪೆನಾಲ್ಟಿ ಶೂಟೌಟ್ ನಲ್ಲಿ ಭಾರತ 4-2 ರಿಂದ ಜಯಗಳಿಸಿತು.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ