ಸುಳ್ಯ:ಸುಳ್ಯದ ಉದ್ಯಮಿ ಸುಳ್ಯ ಜಟ್ಟಿಪಳ್ಳ ನಿವಾಸಿ ಓ ಎಂ ಸುರೇಂದ್ರನ್ ಅಲ್ಪಕಾಲದ ಅಸೌಖ್ಯದಿಂದ ಮಾ.13 ರಂದು ನಿಧನರಾದರು.ಅವರಿಗೆ 57 ವರ್ಷ ವಯಸ್ಸಾಗಿತ್ತು.ಅವರು ಸುಳ್ಯದಲ್ಲಿ ಹಲವಾರು ವರ್ಷಗಳಿಂದ ಕವಿತಾ ವೈನ್ಸ್ ನಡೆಸುತ್ತಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post









