ಕಡಬ: ಮೂರು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ನರ ಹಂತಕ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ
ಕಡಬದಲ್ಲಿ ಕಾಡಾನೆ ಸೆರೆ
ಡಾಟ್ ಮಾಡಿ ಅರಿವಳಿಕೆ ನೀಡಲಾಗಿದೆ. ಮುಂದೆ ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ. ಬಂಧಿತ ಕಾಡಾನೆಯನ್ನು ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ. ಬಂಧಿತ ಕಾಡಾನೆಯ ವೀಡಿಯೋ ವೀಕ್ಷಿಸಿ