ಮಂಗಳೂರು: ಶನಿವಾರ ಬೆಳಗ್ಗಿನಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜು.22 ಮತ್ತು 23 ರಂದು ಭಾರೀ ಮಳೆ ಮುಂದುವರಿಯುವ ಸೂಚನೆ ಇದ್ದು ಹವಾಮಾನ ಇಲಾಖಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಕುಂಭದ್ರೋಣ ಮಳೆ ಸುರಿಯುತಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post