ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ಫೆ.22ರಂದು ರಾತ್ರಿ ಗಂಟೆ 7 ರಿಂದ ಶ್ರೀ ದೇವರಿಗೆ ರಂಗಪೂಜೆ ,ಬೀದಿ ನೇಮ ಜರುಗಲಿದೆ. ಫೆ.23.ರಂದು ಆದಿ ಬೈದೇರುಗಳ ನೇಮೋತ್ಸವ ಜರುಗಲಿದೆ.ಎಂದು ದೇವಳದ ಆಡಳಿತಾಧಿಕಾರಿ ತಹಶೀಲ್ದಾರ್ ಜಿ ಮಂಜುನಾಥ್ ಹಾಗೂ ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post