ಸುಳ್ಯ:ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ನಾಳೆ (ಮೇ.22) ಪೂ. 10:30ಕ್ಕೆ ಸುಳ್ಯಕ್ಕೆ ಆಗಮಿಸಲಿದ್ದಾರೆ.ಸುಳ್ಯ ಬಸ್ ನಿಲ್ದಾಣದ ಬಳಿ ಇರುವ
ಹಿಂದುಸ್ಥಾನ್ ಬಿಲ್ಡಿಂಗ್ ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ಕೃತಜ್ಞತೆ ಸಲ್ಲಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ ಜಯರಾಮ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.