ಮಂಗಳೂರು: ಬಹಿರಂಗ ಚುನಾವಣಾ ಪ್ರಚಾರದ ಕೊನೆಯ ದಿನವಾದ ಬುಧವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಉರ್ವ, ಬಂದರು ಪ್ರದೇಶದಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು.ತೆರೆದ ವಾಹನದ ಮುಂಭಾಗದಿಂದ ಸಾಗುತ್ತಿದ್ದ ಕಾರ್ಯಕರ್ತರು, ಘೋಷಣೆಗಳನ್ನು ಕೂಗುತ್ತಾ ಸಾಗಿದರು. ನಾಸಿಕ್ ಬ್ಯಾಂಡ್ ಸದ್ದು ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post