ಐವರ್ನಾಡು: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿಯವರು ಇಂದು ಸಂಜೆ ಐವರ್ನಾಡಿನ ಸ.ಹಿ.ಪ್ರಾ.ಶಾಲಾ ಬೂತ್ ಮತ್ತು ಬಾಂಜಿಕೋಡಿ ಬೂತ್ನ ಕಾಂಗ್ರೆಸ್ ಚುನಾವಣಾ ಬೂತ್ಗಳಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ,ಕಿರಿಯ ನಾಯಕರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post