ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಮತ ಚಲಾಯಿಸಿದರು. ಬೆಳಿಗ್ಗೆ ಕುಟುಂಬ ಸಮೇತ ಆಗಮಸಿ ಅವರು ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ, ಪುತ್ರಿ ರಿತುರಾಜ್ ಅವರ ಜೊತೆ ಆಗಮಿಸಿ ಮತ ಚಲಾಯಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post