ಸುಳ್ಯ:ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯೆ ಡಾ.ಅನುರಾಧ ಕುರುಂಜಿ…
-
-
ಸುಳ್ಯ:ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ ಬಿ ಎಂ ಎಸ್ ಸಂಯೋಜಿತ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮಾಜಿ ಸೈನಿಕ ಚಾರ್ಲ್ಸ್ ಹೆರಾಲ್ಡ್ ಡಿ ಸೋಜಾ…
-
ಸುಳ್ಯ:ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಒಎಲ್ಇ ಕಮಿಟಿ ‘ಬಿ’ ನಿರ್ದೇಶಕಿ ಡಾ. ಅಭಿಜ್ಞ ಕೆ.ಆರ್.ಧ್ವಜಾರೋಹಣ ನೆರವೇರಿಸಿದರು. ಶಿಕ್ಷಣದ ಮೂಲಕ ನಾವೆಲ್ಲರೂ ಸಮಾಜದ ನಿರ್ಮಾಣಕಾರರಾಗಬೇಕು. ಶಿಸ್ತಿನಿಂದ…
-
ಸುಳ್ಯ: ಸುಳ್ಯ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿದರು. ನಂತರ…
-
ಬೆಳ್ಳಾರೆ:ಬೆಳ್ಳಾರೆ ಬಂಗ್ಲೆಗುಡ್ಡೆಯಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ 79ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕರ್ನಾಟಕ…
-
Featuredತಾಲೂಕು
ಸುಳ್ಯದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ದೇಶಕ್ಕಾಗಿ ನಾವೇನು ಮಾಡಬಹುದು ಎಂಬುದನ್ನು ಪ್ರತಿಯೊಬ್ಬರೂ ಯೋಚಿಸಬೇಕು- ಭಾಗೀರಥಿ ಮುರುಳ್ಯ
ಸುಳ್ಯ:ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಿರಿಯರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ ದೇಶಕ್ಕಾಗಿ ನಾವೇನು ಮಾಡಬಹುದು ಎಂಬುದನ್ನು ಪ್ರತಿಯೊಬ್ಬರೂ ಯೋಚನೆ ಮಾಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಸುಳ್ಯ…
-
ಸುಳ್ಯ:ಸುಳ್ಯದ ಹಿರಿಯ ವಕೀಲರಾದ ಎ.ಸಿ.ನಂದನ್ (72) ಅವರು ನಿಧನರಾಗಿದ್ದಾರೆ.ಅಲ್ಪ ಕಾಲದ ಅಸೌಖ್ಯದಿಂದ ಬಳಲಿದ್ದ ಅವರು ಸುಳ್ಯದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು.ಸುಮಾರು 35 ವರ್ಷಗಳ ಕಾಲ…
-
ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣಕ್ಕೂ ಮೊದಲು ರಾಜ್ಘಾಟ್ನಲ್ಲಿರುವ ಮಹಾತ್ಮಾ ಗಾಂಧಿ…
-
ಸುಳ್ಯ:ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪ್ರೇಮಾವತಿ ಸಿ. ಯವರು ಜು.31ರಂದು ತಮ್ಮ 28 ವರ್ಷಗಳ ಶಿಕ್ಷಕ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸುಳ್ಯ…
-
ಸುಳ್ಯ:ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕದ ಸಹಯೋಗದೊಂದಿಗೆ ನಶಮುಕ್ತ ಭಾರತ ಅಭಿಯಾನವನ್ನು ನಡೆಸಲಾಯಿತು.ಕಾರ್ಯಕ್ರಮದ…
