ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಅಂಗವಾಗಿ ಎರಡನೇ ದಿನವಾದ ಫೆ.2ರಂದು ಭಜನಾ ಸಂಕೀರ್ತನೆ ನಡೆಯಿತು. ಶ್ರೀ ವಿಷ್ಣು ಭಜನಾ ಮಂಡಳಿ ಅಳ್ಪೆ ಚಿಂಗಾಣಿಗುಡ್ಡೆ, ಶ್ರೀ ಪಂಚಶ್ರೀ ಭಜನಾ ಮಂಡಳಿ ಪಂಬೆತ್ತಾಡಿ ಇವರಿಂದ ಭಜನಾ ಸಂಕೀರ್ತನೆ ನಡೆಸಿದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಕಾನತ್ತೂರ್ ಭಜನಾ ತಂಡಗಳಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





