ಸುಳ್ಯ:ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಸಂಘ ಪರಿವಾರ ಸಂಘಟನೆಗಳ ವತಿಯಿಂದ ಪಂಜದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರ ಮೇಲೆ
ಕಾಂಗ್ರೆಸ್ ದಬ್ಬಾಳಿಕೆ ನಡೆಸುತಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ ನಡೆಸಿದರು.ಬಿಜೆಪಿ ಮಂಡಲ ಪ್ರಮುಖರು ಬಿಜೆಪಿ ಹಾಗೂ ಸಂಘ ಪರಿವಾರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪ್ರತಿಔಟನೆಯಲ್ಲಿ ಭಾಗವಹಿಸಿದ್ದರು.