ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ ಮಾ.9 ಸೋಮವಾರ ಸಂಜೆ 5ಗಂಟೆಗೆ ದೇಗುಲದ ಪಾರ್ವತಿ ಸಭಾ ಭವನದಲ್ಲಿ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









