ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ಅ.11ರಿಂದ 20ರ ತನಕ ನಡೆಯಲಿದೆ. ಆಚರಣೆಯ ಅಂಗವಾಗಿ
ಪ್ರತಿ ದಿನ ಸಂಜೆ 6ರಿಂದ 8.30ರ ತನಕ ಭಜನೆ, ಕಲಾಸೇವೆ ನಡೆಯಲಿದೆ. ವಾಹನಪೂಜೆ ಹಾಗೂ ಅನ್ನ ಪ್ರಸಾದ ವಿತರಣೆ ನಡೆಯಲಿದೆ.ಎಲ್ಲಾ ಕಾರ್ಯಕ್ರಮಗಳಿಗೂ ಭಕ್ತಾಧಿಗಳು ಆಗಮಿಸಿ ಪ್ರಸಾದ ಸ್ವೀಕರಿಸ ಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.
previous post









