ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಅರ್ಚಕರಾಗಿ ಶೇಷಗಿರಿ ಭಟ್ ಸಿರಸಿ ನೇಮಕಗೊಂಡಿದ್ದಾರೆ. ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಸದಸ್ಯರಾದ ಸಂತೋಷ್ ಕುಮಾರ್ ರೈ ಹಾಗು ಚೆಂಡೆವಾದಕರಾದ ಸುಕುಮಾರನ್ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









