ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರಾಗಿ ಸುಬ್ರಹ್ಮಣ್ಯ ಶರ್ಮ ನೇಮಕಗೊಂಡಿದ್ದಾರೆ.
ಇವರಿಗೆ ದೇಗುಲದ ವತಿಯಿಂದ ಪ್ರಾರ್ಥನೆ ಮಾಡಿ ಪ್ರಸಾದ ನೀಡಲಾಯಿತು.ವ್ಯವಸ್ಥಾಪನಾ ಸಮಿತಿಯ

ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಾಯಿಲಪ್ಪ ಗೌಡ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾರ್ ರೈ ಬಳ್ಪ, ಹಾಗೂ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತರಿದ್ದರು.












