ಪಂಜ:ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ಅರ್ಚಕರಾಗಿ ಮನೋಜ್ ಭಟ್ ಕನ್ಯಾನ ನೇಮಕಗೊಂಡಿದ್ದಾರೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ
ಸತ್ಯ ನಾರಾಯಣ ಭಟ್, ಸಂತೋಷ ಕುಮಾರ್ ರೈ ಪಲ್ಲತ್ತಡ್ಕ, ಮಾಯಿಲಪ್ಪ ಗೌಡ ಎಣ್ಮೂರು,ಧರ್ಮಪಾಲ ಗೌಡ ಮರಕಡ, ಧರ್ಮಣ್ಣ ನಾಯ್ಕ ಗರಡಿ, ಮಾಲಿನಿ ಕುದ್ವ, ಪವಿತ್ರ ಮಲ್ಲೆಟ್ಟಿ ಹಾಗೂ ಗೌರವ ಸಲಹೆಗಾರರಾದ ಪರಮೇಶ್ವರ ಗೌಡ ಬಿಳಿಮಲೆ ಉಪಸ್ಥಿತರಿದ್ದು ನೂತನ ಅರ್ಚಕರಿಗೆ ಸ್ವಾಗತ ನೀಡಿದರು.













