ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗರಡಿಬೈಲು ಶ್ರೀ ಉಳ್ಳಾಕ್ಳು, ಕಾಚು ಕುಜುoಬ ದೈವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಬಲೀoದ್ರ ಪೂಜೆ ಹಾಗೂ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತೂರ್, ವ್ಯವಸ್ಥಾಪನ ಸಮಿತಿ ಸದಸ್ಯ ರಾದ ಧರ್ಮಣ್ಣ ನಾಯ್ಕ್ಕ ಗರಡಿ, ಪವಿತ್ರ ಮಲ್ಲೆಟ್ಟಿ,ಶ್ರೀ ಕಾಚು ಕುಜುoಬ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿಗಳಾದ ಆನಂದ ಗೌಡ ಜಳಕದಹೊಳೆ ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.















