ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ಪೂಜೆ ಆ.14 ರಂದು ನಡೆಯಿತು. ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದ

ಸತ್ಯನಾರಾಯಣ ಭಟ್ ಕಾಯಂಬಾಡಿ,ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಮಾಯಿಲಪ್ಪ ಗೌಡ ಎಣ್ಮೂರು ಪಟ್ಟೆ, ಪವಿತ್ರ ಮಲ್ಲೆಟ್ಟಿ,ಮಾಲಿನಿ ಕುದ್ವ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ,ಪರಮೇಶ್ವರ ಗೌಡ ಬಿಳಿಮಲೆ, ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ರಜಿತ್ ಭಟ್ ಪಂಜಬೀಡು, ಮೋನಪ್ಪ ನಾಯ್ಕ ಸೌದಾಮಿನಿ, ಊರ ಭಕ್ತರು ಉಪಸ್ಥಿತರಿದ್ದರು.








































