ಪಂಜ:ನಾಳೆ (ಆ.14 ಶುಕ್ರವಾರ) ಸಂಜೆ 5.30 ರಿಂದ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ಪೂಜೆ ನಡೆಯಲಿದೆ. ಭಕ್ತಾಭಿಮಾನಿಗಳೆಲ್ಲರೂ ಈ ಪೂಜೆಗೆ ಬಂದು ಪ್ರಸಾದ ಸ್ವೀಕರಿಸಿ ಅನ್ನಪ್ರಸಾದವನ್ನು ಸ್ವೀಕರಿಸಿ ತೆರಳಬೇಕಾಗಿ ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





































