ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವಕ್ಕೆ ಹಸಿರು ಕಾಣಿಕೆಯಾಗಿ ಬಂದಿರುವ ಹಣ್ಣು ಅಡಿಕೆ ಹಾಗೂ ತೆಂಗಿನಕಾಯಿ ಇವುಗಳ ಬಹಿರಂಗ ಏಲಂ ಫೆ.8ರಂದು ಆದಿತ್ಯವಾರ ಅಪರಾಹ್ನ 3 ಗಂಟೆಗೆ ದೇಗುಲದ ಪಾರ್ವತಿ ಸಭಾಭವನದಲ್ಲಿ ನಡೆಯಲಿದೆ. ಆಸಕ್ತರು ಭಾಗವಹಿಸಬಹುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







