ಸುಳ್ಯ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಸೆ.7 ಆದಿತ್ಯವಾರ ಚಂದ್ರಗ್ರಹಣ ಪ್ರಯುಕ್ತ ಪೂಜಾ ಸಮಯದಲ್ಲಿ ಬದಲಾವಣೆಯಾಗಲಿದೆ.ಮಧ್ಯಾಹ್ನ 12ಗಂಟೆಗೆ ಮಹಾಪೂಜೆಯು ನಡೆಯಲಿದೆ ರಾತ್ರಿ ಪೂಜೆಯು ಸಂಜೆ 5ಕ್ಕೆ ನಡೆಯಲಿದೆ
ಸಂಜೆ 5ರ ನoತರ ಶ್ರೀ ದೇವರ ದರ್ಶನ ಇರುವುದಿಲ್ಲ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
previous post












