ಪಂಜ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಖರ್ಚು ವೆಚ್ಚಗಳ ಬಗ್ಗೆ ಸಾರ್ವಜನಿಕ ಸಭೆ ಮಾ.23 ರಂದು ಸಂಜೆ 4 ಕ್ಕೆ ಪಾರ್ವತಿ ಸಭಾಭವನದಲ್ಲಿ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post