ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪೂರ್ವಭಾವಿ ಸಭೆ
ಡಿ.3 (ಇಂದು) ಅಪರಾಹ್ನ 3 ಗಂಟೆಗೆ ದೇವಳದಲ್ಲಿ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ
ಸಲಹೆ ಸೂಚನೆ ನೀಡಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.