ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ದ ದಿನ ನಿತ್ಯ ಸೇವೆಗಳ ಹಾಗೂ ಕಲ್ಯಾಣ ಮಂಟಪ ಮಾಹಿತಿಗಾಗಿ ದಿನದ 24ಗಂಟೆ ಸೇವೆ ಇರುವ ದೂರವಾಣಿ ಸಂಖ್ಯೆ 8431981889 ಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಯ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post