ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರಂದು ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ನಡೆಯಿತು. ನೂರಾರು ಮಂದಿ ಭಕ್ತರು ಆಗಮಿಸಿ
ಶ್ರೀ ದೇವರ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿದರು. ದೇಗುಲದ

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತುರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಸಂತೋಷ್ ಕುಮಾರ್ ರೈ ಬಳ್ಪ, ಪವಿತ್ರ ಕುದ್ವ ಊರ ಪ್ರಮುಖರು ಭಕ್ತರು ಉಪಸ್ಥಿತರಿದ್ದರು.












