ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಅಂಗವಾಗಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ದೇವಳ ಆಡಳಿತ ಮಂಡಳಿ ವತಿಯಿಂದ ದೇವಸ್ಥಾನದ ಸ್ವಚ್ಛತಾ ಸೇವೆ ನೆರವೇರಿತು. ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು, ವೆಂಕಟ್ರಮಣ ಭಟ್ ಸಂಗಾತಿ, ರವಿ ಬಿ ನಾಗತೀರ್ಥ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಮ ವಿಕಾಸ ಯೋಜನೆ ಸದಸ್ಯರು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





