ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಮೇ.8 ಗುರುವಾರ ಮಧ್ಯಾಹ್ನ 12.30 ಕ್ಕೆ ಭಾರತೀಯ ಯೋಧರಿಗೆ ಒಳಿತಾಗಲಿ ಹಾಗು ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಸಂಕಲ್ಪದೊಂದಿಗೆ ವಿಶೇಷ ಪೂಜೆ ನಡೆಯಲಿದೆ. ದೇಶ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





