ಪಂಜ:ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿಗಳಾದ ಗಟ್ಟಿಗಾರು ಬಾಲಕೃಷ್ಣ ಶಾಸ್ತ್ರಿಗಳು ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿ ಪ್ರಸಾದ್ ಅವರು ಸ್ವಾಗತಿಸಿ, ಶಾಲು ಹೊದಿಸಿ ಗೌರವಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯ ರಾದ ಕಾಯಂಬಾಡಿ ಸತ್ಯನಾರಾಯಣ ಭಟ್, ಸಂತೋಷ್ ಕುಮಾರ್ ರೈ ಬಳ್ಪ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ರಜಿತ್ ಭಟ್ ಪಂಜ ಬೀಡು,ಅರ್ಚಕರಾದ ನರೇಶ್ ಕೃಷ್ಣ ಉಪಸ್ಥಿತರಿದ್ದರು