ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಎಇಇ ಸತೀಶ್ ಸಫಲ್ಯ ಹಾಗೂ ಪಂಜ ಮೆಸ್ಕಾಂ ಜೆಇ. ಬಾಲಕೃಷ್ಣ ಗೌಡ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.ಪಂಜ ವಲಯ ಅರಣ್ಯಾಧಿಕಾರಿಯಸಗಿ ಅಧಿಕಾರ ವಹಿಸಿದ ಸಂಧ್ಯಾ ಅವರು ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಒವರನ್ನು ಸ್ವಾಗತಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post













