ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಲೆಕ್ಕಪತ್ರ ಮಂಡನೆಯ ಬಗ್ಗೆ ಮಾ.8 ರಂದು ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕರ ಸಭೆಯನ್ನು ಕರೆಯಲಾಗಿದೆ ಎಂದು ದೇವಳದ ಆಡಳಿತಾಧಿಕಾರಿ, ತಹಶೀಲ್ದಾರ್ ಜಿ ಮಂಜುನಾಥ್ ಹಾಗೂ ಉತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post









