ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆಯಾದರು ದೇಗುಲದ ಆಡಳಿತ ಅಧಿಕಾರಿಗಳಾದ ಸುಳ್ಯ ತಹಸಿಲ್ದಾರ್ ಎನ್. ಮಂಜುನಾಥ ಇವರಿಂದ ಅಧಿಕಾರ ವಹಿಸಿಕೊಂಡರು. ನೂತನ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು
ಸತ್ಯನಾರಾಯಣ ಭಟ್ ಕಾಯಂಬಾಡಿ,ರಾಮಚಂದ್ರ ಭಟ್ (ಅರ್ಚಕರು) ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ ಕಾಚಿಲ, ಮಲ್ಲಪ್ಪ ಗೌಡ ಎಣ್ಮೂರು, ಪವಿತ್ರ ಮಲ್ಲೆಟ್ಟಿ, ಮಾಲಿನಿ ಕುದ್ವ ಇವರನ್ನು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಹಾಗೂ ಆಯುಕ್ತರು,ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಧಾಯ ಧತ್ಹಿಗಳ ಇಲಾಖೆ ಬೆಂಗಳೂರು ಇವರು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.