ಪೇರಡ್ಕ:ಪೇರಡ್ಕ ಮುಹಿಯುದ್ದಿನ್ ಜುಮಾ ಮಸ್ಜಿದ್ನಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಖತೀಬ್ ಶಾಫಿ ಧಾರಿಮಿ ಈದ್ ಹಬ್ಬದ ಸಂದೇಶ ನೀಡಿದರು. ಜಮಾತ್ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಉಪಾಧ್ಯಕ್ಷರು ಟಿ ಬಿ ಹನೀಫ್,ಕಾರ್ಯದರ್ಶಿ ಪಿ ಕೆ ಉಮ್ಮರ್ ಗೂನಡ್ಕ, ಖಜಾಂಜಿ ಟಿ ಎ ಮೊಹಮ್ಮದ್ ಕುಂಞಿ ತೆಕ್ಕಿಲ್,ಎಂ ಆರ್ ಡಿ ಎ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಕಾರ್ಯದರ್ಶಿ ಅಬ್ದುಲ್ ಖಾದರ್ ಮೊಟ್ಟೆಂಗಾರ್, ಎಸ್ ಕೆ ಎಸ್ ಎಸ್ ಅಧ್ಯಕ್ಷರಾದ ಮುನೀರ್ ದಾರಿಮಿ ಮತ್ತಿತರರು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.