ಪೆರಾಜೆ:ಪೆರಾಜೆಯಲ್ಲಿ ಬಸ್ ಮತ್ತು ಕಾರು ಅಪಘಾತ ಉಂಟಾಗಿ ಮೂರು ಮಂದಿ ಗಾಯಗೊಂಡ ಘಟನೆ ಮೇ.11ರಂದು ನಡೆದಿದೆ.
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ, ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ.ಅಪಘಾತದಲ್ಲಿ ಕಾರು ನಜ್ಜು ಗುಜ್ಜಾಗಿದೆ.