ಸುಳ್ಯ:ಪೆರಾಜೆ ಬಳಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಒಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರು ಕೇರಳ ಮೂಲದ ಪ್ರದೀಪನ್ ಎಂದು ಹೇಳಲಾಗಿದೆ. ಇನ್ನೊಂದು ಬೈಕ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಬೈಕ್ನಲ್ಲಿದ್ದ ಇಬ್ಬರು ಸವಾರರು, ಇನ್ನೊಂದು ಬೈಕ್ನಲ್ಲಿ ಒಬ್ಬರು ಇದ್ದರು ಎಂದು ತಿಳಿದು ಬಂದಿದೆ.














