ಬೆಳ್ಳಾರೆ: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಮಂಗಳವಾರ ರಾತ್ರಿ ಸಂಪನ್ನಗೊಂಡಿತ್ತು. ಶ್ರೀ ಕಲ್ಲುರ್ಟಿ-ಕಲ್ಕುಡ ದೈವಗಳಿಗೆ ನೇಮ ನಡೆಯಿತು. ಸಾವಿರಕ್ಕೂ ಅಧಿಕ ಮಂದಿ ಭಕ್ತರು ಭಾಗವಹಿಸಿದರು. ರಾತ್ರಿ ಅನ್ನದಾನ ನಡೆಯಿತು.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ