ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲೆ ಲೀಟರ್ಗೆ ರೂ 2 ಕಡಿತ ಮಾಡಿರುವುದಾಗಿ ಕೇಂದ್ರ ಇಂಧನ ಸಚಿವಾಲಯ ತಿಳಿಸಿದ್ದು, ಇದು ಶುಕ್ರವಾರದಿಂದ ಜಾರಿಗೆ ಬರಲಿದೆ. ಚುನಾವಣೆ ಘೋಷಣೆ ಸಮೀಪದಲ್ಲಿರುವಾಗಲೇ ತೈಲ ಕಂಪನಿಗಳು ಬೆಲೆ ಕಡಿತ ಮಾಡಿದೆ.ಈ ಪರಿಷ್ಕೃತ ಬೆಲೆಯು ಶುಕ್ರವಾರ (ಮಾರ್ಚ್ 15) ಬೆಳಿಗ್ಗೆ 6ರಿಂದ ಜಾರಿಗೆ ಬರಲಿವೆ ಎಂದು ಸಚಿವಾಲಯ ಗುರುವಾರ ಸಂಜೆ ಹೇಳಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









