ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.ಪೇಟ್ರೋಲ್ ದರ 86 ಪೈಸೆ ಮತ್ತು ಡೀಸೆಲ್ ದರ 83 ಪೈಸೆ ಏರಿಸಲಾಗಿದೆ.ವಾರದ ಒಳಗೆ ಎರಡನೇ ಬಾರಿ ದರ ಏರಿಸಲಾಗಿದೆ.ಮೇ 15ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ಗೆ ತಲಾ ರೂಮ3ರಷ್ಟು ಹೆಚ್ಚಿಸಿತ್ತು. ಇದೀಗ ಇಂಧನ ದರ ಮತ್ತೆ ಏರಿಕೆಯಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.













