ಸುಳ್ಯ:ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಪದಾಧಿಕಾರಿಗಳಾದ ಸುನಿಲ್ ಕೇರ್ಪಳ, ದಿಲೀಪ್ ಉಪ್ಪಳಿಕೆ,ಲತೀಶ್ ಗುಂಡ್ಯ, ರಾಜೇಶ್ ಕಿರಿಭಾಗ,ನಿಕೇಶ್ ಉಬರಡ್ಕ, ಮನೀಶ್ ಪದೇಲ,ನಿಖಿಲ್ ಮಡ್ತಿಲ, ಪ್ರಣೀತ್ ಕಣಕ್ಕೂರು, ಆಶೀಶ್ ರಾವ್,ಯತೀಶ್ ಹರಿಹರ, ವಿನಯ ನಾರಾಲು ಮತ್ತಿತರರು ಉಪಸ್ಥಿತರಿದ್ದರು.ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ ಶಿವಕುಮಾರ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.








