ಸುಳ್ಯ: ನರೇಂದ್ರ ಮೋದಿ ಅವರ 74ನೇ ಜನ್ಮ ದಿನದ ಪ್ರಯುಕ್ತ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಯಿತು. ಸುಳ್ಯದ ಚೆನ್ನಕೇಶವ ದೇವಸ್ಥಾನ ಹಾಗೂ
ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಟಿ.ಕುಸುಮಾಧರ, ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ