ಕಾರವಾರ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗೋವಾ–ಕಾರವಾರ ಕರಾವಳಿಯಲ್ಲಿ ಐಎನ್ಎಸ್ ವಿಕ್ರಾಂತ್ ನೌಕಾಪಡೆಯ ಹಡಗಿನಲ್ಲಿ ಸಿಬ್ಬಂದಿ ಮತ್ತು ಯೋಧರೊಂದಿಗೆ ದೀಪಾವಳಿ ಆಚರಿಸಿದರು.ಮೂರು ಸೇನಾಪಡೆಗಳ ಅಸಾಧಾರಣ ಸಮನ್ವಯದಿಂದಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತವು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ವೇಳೆ ಹೇಳಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.















