ಸುಳ್ಯ:ಲೋಕಸಭಾ ಚುನಾವಣೆಯಲ್ಲಿ ದ.ಕ.ಲೊಕಸಭಾ ಕ್ಷೇತ್ರದಲ್ಲಿ ಮೊದಲ 4 ಗಂಟೆಯಲ್ಲಿ ಶೇ.30.96 ಮತದಾನವಾಗಿದೆ. 7 ಗಂಟೆಗೆ ಮತದಾನ ಆರಂಭಗೊಂಡಿದ್ದು 11 ಗಂಟೆಯ ವೇಳೆಗೆ ಶೇ.30.96 ಮತದಾರರು ಮತ ಚಲಾಯಿಸಿದ್ದಾರೆ. ಸುಳ್ಯದಲ್ಲಿ ಅತೀ ಹೆಚ್ಚು ಅಂದರೆ ಶೇ. 35.05 ಮತದಾನ ಆಗಿದೆ.
ಬೆಳ್ತಂಗಡಿ32.39, ಮೂಡಬಿದ್ರೆ 27.46, ಮಂಗಳೂರು ಉತ್ತರ 30.39, ಮಂಗಳೂರು ದಕ್ಷಿಣ 26.54, ಮಂಗಳೂರು 31.63, ಬಂಟ್ವಾಳ 32.28, ಪುತ್ತೂರು 32.98 ಶೇಖಡಾ ಮತದಾನ ಆಗಿದೆ. ಸುಳ್ಯದಲ್ಲಿ 73,209 ಮಂದಿ ಮತ ಚಲಾಯಿಸಿ ಶೆ.35.05 ಮತದಾನ ಆಗಿದೆ.
previous post