ಸುಳ್ಯ:ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ನೀಡುವ ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಟ್ಟಂಪಾಡಿಯ ಪೂಜಾ ಬೋರ್ಕರ್ ಅವರನ್ನು ಆಯ್ಕೆ ಮಾಡಲಾಗಿದೆ.ಇವರಿಗೆ ಪ್ರಶಸ್ತಿ ಪುರಸ್ಕಾರವನ್ನು ನವಂಬರ್ 17 ರಂದು ಪ್ರಧಾನ ಮಾಡಲಾಗುವುದು ಎಂದು ಬೆಳಗಾವಿ ಕಸ್ತೂರಿ ಸಿರಿಗನ್ನಡ ವೇದಿಕೆಯ ಪ್ರಕಟಣೆ ತಿಳಿಸಿದೆ.