ಮಂಗಳೂರು: ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಸೆ.6ರಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ 207 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಪೌರಾಡಳಿತ ಇಲಾಖೆಯ ನಿರ್ದೇಶಕಿ ಮಂಜುಶ್ರೀ, ಪೌರಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ನಾಗಣ್ಣ, ಮಂಗಳೂರು ಡಿಯುಡಿಸಿ ಯೋಜನಾ ನಿರ್ದೇಶಕರಾದ ಅಭಿಷೇಕ್ ವಿ.ಎಸ್ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಮೇನಾಲದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ-ವಿವಿಧ ಸ್ಪರ್ಧೆಗಳು
next post