ಸುಳ್ಯ: 33 ಕೆ.ವಿ ಕಾವು-ಸುಳ್ಯ ವಿದ್ಯುತ್ ಲೈನ್ಗಳಲ್ಲಿ ನಿರ್ವಹಣಾ ಕಾಮಗಾರಿಯನ್ನು ಮೇ.16 ಶುಕ್ರವಾರ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:30 ಗಂಟೆವರೆಗೆ 33/11 ಕೆ.ವಿ ಕಾವು ಹಾಗೂ 33/11 ಕೆ.ವಿ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.