ಸುಳ್ಯ:ಸೆ.19 ಶನಿವಾರದ ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ‘C’ type wedge connection ಅಳವಡಿಕೆ, CT ಬದಲಾವಣೆ ಹಾಗೂ ಎಲ್ಲಾ
11ಕೆ.ವಿ. ಫೀಡರುಗಳ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.








