ಸುಳ್ಯ: ನಾಳೆ(ಮೇ.16) ಸುಳ್ಯ ಉಪವಿಭಾಗ ವ್ಯಾಪ್ತಿಯ 3311 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ಡಿ. ಪೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಡಿಪ್ಪೊ, ತೊಡಿಕಾನ, ಕಲ್ಲುಗುಂಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 5:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಕುಲ್ಕುಂದ: ಮರ ಬಿದ್ದು ಮಹಿಳೆ ಮೃತ್ಯು.
next post