ಸುಳ್ಯ: ಮೈನ್ ಲೈನ್ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಹಿನ್ನಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ತಡರಾತ್ರಿ ಕಾವು ಸಮೀಪ ಮರ ಬಿದ್ದು ವಿದ್ಯುತ್ ಲೈನ್ಗೆ ಹಾನಿಯಾಗಿದೆ ಇದರಿಂದ ಸುಳ್ಯಕ್ಕೆ ಬರುವ ಮುಖ್ಯ ಲೈನ್ನ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದು ಬಂದಿದೆ. ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು ಒಂದೆರಡು ಗಂಟೆಗಳಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಲಿದೆ ಎಂದು ಮೆಸ್ಕಾಂ ಇಂಜಿನಿಯರ್ಗಳು ಮಾಹಿತಿ ನೀಡಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post