ಸುಳ್ಯ: ಜೂ.15ರಂದು ಸುಳ್ಯ ತಾಲೂಕಿನ ಕೆಲವು ಭಾಗದಲ್ಲಿ ವಿದ್ಯುತ್ ಕಡಿತವಾಗಲಿದೆ.ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ
ಕಲ್ಲುಗುಂಡಿ ಫೀಡರಿನ ಕೇಬಲ್ನ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಡಿಪ್ಲೊ, ತೋಡಿಕಾನ, ಕಲ್ಲು ಗುಂಡಿ ಫೀಡರುಗಳಲ್ಲಿ ಬೆಳಿಗ್ಗೆ 9 ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.