ಸುಳ್ಯ:ಸುಳ್ಯ ಹೋಬಳಿ ಮಟ್ಟದ ಪ್ರಜಾ ಸೇವೆ ಅಭಿಯಾನ ಸಭೆಯನ್ನು ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10.30ಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







